Uncategorized

‘ಕರ್ನಾಟಕ ಜ್ಯೋತಿ’ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಮೈಸೂರು, 23: ಬೆಂಗಳೂರಿನ ನಯನ ಸಭಾಂಗಣದಲ್ಲಿ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ನಡೆದ ಅಖಂಡ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಯುವ ಸಾಹಿತಿ ಸಿಂಗಾರಿಪುರದ ಆದಿತ್ಯಾ ಮೈಸೂರು ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷ ಎಂ.ಜಿ.ಆರ್ ಅರಸ್, ತುಮಕೂರಿನ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಭಾಷಾಂತರ ನಿರ್ದೇಶಕ ಈರಪ್ಪ ಎಂ.ಕಂಬಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: