ಕರ್ನಾಟಕ

ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡದ ಮಾಹಿತಿ

ಮಂಡ್ಯ (ಏ.17): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶ್ರೀರಂಗಪಟ್ಟಣ ವ್ಯಾಪ್ತಿಗೆ ಬರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಶ್ರೀರಂಗಪಟ್ಟಣ ಟೌನ್ ಇಲ್ಲಿಗೆ ವಸತಿ ನಿಲಯಕ್ಕಾಗಿ ಬಾಡಿಗೆಕಟ್ಟಡದ ಅವಶ್ಯಕತೆ ಇದೆ.

ಸಾರ್ವಜನಿಕರಿಗೆ ಬಾಡಿಗೆ ಕಟ್ಟಡದ ಮಾಹಿತಿ ಲಭ್ಯವಿದ್ದಲ್ಲಿ ತಾಲ್ಲೂಕು ಪಂಚಾಯಿತಿ ಹಿಂಭಾಗದಲ್ಲಿರುವ ಶ್ರೀರಂಗಪಟ್ಟಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 080232-252024 ಅಥವಾ [email protected] ಅನ್ನು ಸಂಪರ್ಕಿಸಬಹುದು ಎಂದು ಶ್ರೀರಂಗಪಟ್ಟಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಕೋರಿದ್ದಾರೆ. (ಎನ್.ಬಿ)

Leave a Reply

comments

Related Articles

error: