ಮೈಸೂರು

ನೂತನ ಜಿಲ್ಲಾಧಿಕಾರಿಗಳಿಗೆ ನೌಕರರ ಸಂಘದ ವತಿಯಿಂದ ಅಭಿನಂದನೆ

ಮೈಸೂರು, ಏ.19:-  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ   ಎಚ್ ಕೆ ರಾಮು ಅವರು ಹಾಗೂ ಮೈಸೂರು ಜಿಲ್ಲಾ  ಸಂಘದ ಪದಾಧಿಕಾರಿಗಳು ನೂತನ ಜಿಲ್ಲಾಧಿಕಾರಿಗಳಾದ ದರ್ಪಣ್ ಜೈನ್ ಅವರನ್ನು ಅಭಿನಂದಿಸಿದರು.

ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಲೆ ಹಾಕಿ, ಪೇಟ ತೊಡಿಸುವ ಮೂಲಕ ಅಭಿನಂದಿಸಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿಕಾರಿಗಳಾದ ಟಿ ಯೋಗೇಶ್ ಉಪಸ್ಥಿತರಿದ್ದರು.(ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: