ಸುದ್ದಿ ಸಂಕ್ಷಿಪ್ತ

ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‍ಗೆ 2 ರೂಪಾಯಿ ಹೆಚ್ಚಳ

ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಅಧ್ಯಕ್ಷ ಕೆ.ಜಿ.ಮಹೇಶ್ ಅಧ್ಯಕ್ಷತೆಯಲ್ಲಿ ಕಳೆದ ದಿ.30ರಂದು ಸಭೆ ಸೇರಿ ಉತ್ಪಾದಕರ ಹಾಲು ಖರೀದಿ ದರ ಪ್ರತಿ ಲೀಟರ್‍ಗೆ 2 ರೂಪಾಯಿ ಹೆಚ್ಚಿಸಿದೆ. ಇದರಿಂದ ಉತ್ಪಾದಕರಿಗೆ ಪ್ರತಿ ಲೀಟರ್‍ಗೆ 24 ರೂಪಾಯಿ ದೊರೆಯಲಿದೆ.

Leave a Reply

comments

Related Articles

error: