ಸುದ್ದಿ ಸಂಕ್ಷಿಪ್ತ
ವಿಶ್ವವಿಕಲಚೇತನರ ದಿನಾಚರಣೆ
ವಿಶ್ವವಿಕಲಚೇತನರ ದಿನಾಚರಣೆಯಂಗವಾಗಿ ಡಿ.3ರ ಬೆಳಿಗ್ಗೆ 9ಕ್ಕೆ ಕುವೆಂಪುನಗರದ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯಲ್ಲಿ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.