ಸುದ್ದಿ ಸಂಕ್ಷಿಪ್ತ

ಬಿಜೆಪಿ ವಕ್ತಾರರಾಗಿ ನೇಮಕ

ಮೈಸೂರು,ಏ.20 : ಭಾರತೀಯ ಜನತಾ ಪಕ್ಷದ ಜಿಲ್ಲಾ ಗ್ರಾಮಾಂತರ ವಕ್ತಾರರಾಗಿ ಕೂಡ್ಲಾಪುರದ ಕೆ.ಪಿ.ಭಾಗ್ಯರಾಜ್ ಅವರನ್ನು ಜಿಲ್ಲಾಧ್ಯಕ್ಷ ಎಂ.ಶಿವಣ್ಣ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: