ಕರ್ನಾಟಕ

ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಚಿತ್ರದುರ್ಗ,ಏ.21: ಜಿಲ್ಲೆಯ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಬೃಹತ್ ಮೆರವಣಿಗೆದೊಂದಿಗೆ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರಸಲ್ಲಿಕೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಸಚಿವ ಜನಾರ್ದನ ರೆಡ್ಡಿ ಉಪಸ್ಥಿತರಿದ್ದರು. ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. (ವರದಿ: ಪಿ.ಎಸ್ )

Leave a Reply

comments

Related Articles

error: