ಕರ್ನಾಟಕ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಚಾಮರಾಜನಗರ,ಏ.22-ಅಪರಿಚಿತ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಲೈಮಹದೇಶ್ವರ ಬೆಟ್ಟದ ಕಲ್ಕೆರೆಹೊಲ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸ್ಥಳಕ್ಕೆ ಮಲೈ ಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. (ಕೆ.ಎಸ್, ಎಂ.ಎನ್)

Leave a Reply

comments

Related Articles

error: