ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

ಮೈಸೂರು,ಏ.24 : ಮೈಸೂರು ವಿಶ್ವವಿದ್ಯಾನಿಲಯವು ಜಿ.ಆರ್.ಅಮೀರ್ ಜಾನ್ ವಿದ್ಯಾರ್ಥಿ ವೇತನ ನೀಡಲು ಅರ್ಹ ಮುಸ್ಲಿಂ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಆರ್ಹರು ಮೇ.11ರೊಳಗೆ ಕಚೇರಿ ತಲುಪುವಂತೆ ಅರ್ಜಿ ಹಾಕಬಹುದು ಎಂದು ಉಪಕುಲಸಚಿವರು ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: