ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಗೆ ಬೆಂಬಲ

ಮೈಸೂರು,ಏ.26 : ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯು ಹೇಳಿಕೆ ನೀಡಿದೆ.

ಹೆಚ್.ಡಿ.ಕೋಟೆ ಗುರುಭವನದಲ್ಲಿ ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು. ಇದರೊಂದಿಗೆ ಸ್ವರಾಜ್ ಇಂಡಿಯಾ ಪಕ್ಷವನ್ನು ಬೆಂಬಲಿಸಲಿದ್ದೇವೆ, ಆ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿರುವ ಕ್ಷೇತ್ರದ ಹೊರತಾಗಿ ಕಾಂಗ್ರೆಸ್ ಬೆಂಬಲಿಸಲಾಗುವುದು ಎಂದು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: