ಮೈಸೂರು

ಮಾನವೀಯತೆ ಮೆರೆದ ಶಾಸಕ ಎಂಕೆಎಸ್

ಮೈಸೂರು,ಏ.27-ಅಪಘಾತವಾಗಿ ರಸ್ತೆ ಮಧ್ಯೆದಲ್ಲಿ ಪ್ರಜ್ಞೆ ಬಿದ್ದಿದ್ದ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿ ಶಾಸಕ ಎಂ.ಕೆ.ಸೋಮಶೇಖರ್ ಮಾನವೀಯತೆ ಮರೆದಿದ್ದಾರೆ.

ಮೈಸೂರು-ಹುಣಸೂರು ರಸ್ತೆಯಲ್ಲಿ ಗುರುವಾರ ಸಂಜೆ ಅಪಘಾತದಿಂದ ಮಹಿಳೆಯೊಬ್ಬರು ಗಾಯಗೊಂಡು ಪ್ರಜ್ಞೆತಪ್ಪಿ ಬಿದ್ದಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಸಕ ಸೋಮಶೇಖರ್ ಚಾಲಕನಿಗೆ ಕಾರು ನಿಲ್ಲಿಸುವಂತೆ ಹೇಳಿ ಕೆಳಗಿಳಿದು ನೋಡಿದ್ದಾರೆ.

ಮಹಿಳೆ ಪ್ರಜ್ಞೆ ತಪ್ಪಿದ್ದನ್ನು ಗಮನಿಸಿದ ಸೋಮಶೇಖರ್ ಅಂಬ್ಯುಲೆನ್ಸ್ ಗಾಗಿ ಕಾಯದೆ ತಮ್ಮ ಕಾರಿನಲ್ಲೇ ಕರೆದುಕೊಂಡು ಬಂದು ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. (ಕೆ.ಎಸ್, ಎಂ.ಎನ್)

Leave a Reply

comments

Related Articles

error: