ಸುದ್ದಿ ಸಂಕ್ಷಿಪ್ತ
ನಾಳೆ ವೀಲ್ ಚೇರ್ ಕ್ರಿಕೆಟ್ ಪಂದ್ಯಾವಳಿ
ಮೈಸೂರು,ಏ.30 : ಅಭ್ಯುದಯ ಸೇವಾ ಸಂಸ್ಥೆಯು ವಿಶೇಷ ಚೇತನರಿಗಾಗಿ ಆಯೋಜಿಸಿರುವ ವೀಲ್ ಚೇರ್ ಕ್ರಿಕೆಟ್ ಪಂದ್ಯಾವಳಿಯನ್ನು ಮೈವಿವಿಯ ದೈಹಿಕ ಶಿಕ್ಷಣ ಪೆವಿಲಿಯನ್ ಕ್ರಿಕೆಟ್ ಮೈದಾನದಲ್ಲಿ ಮೇ.1ರ ಬೆಳಗ್ಗೆ 11ಕ್ಕೆ ನಡೆಯಲಿದೆ. ವಿಕಲಾಂಗರು ವೀಲ್ ಚೇರ್ ನಲ್ಲಿ ಕುಳಿತು ಕ್ರಿಕೆಟ್ ಆಟವಾಡಲಿದ್ದಾರೆ ಎಂದು ಅಧ್ಯಕ್ಷ ಎಂ.ಪ್ರಭುಸ್ವಾಮಿ ತಿಳಿಸಿದ್ದಾರೆ. (ಕೆ.ಎಂ.ಆರ್)