ಮೈಸೂರು

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಎಂ ಕೆ ಸೋಮಶೇಖರ್ ಭೇಟಿ

ಮೈಸೂರು,ಮೇ.3:-  ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ ಕೆ ಸೋಮಶೇಖರ್ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದರು.

ಅಲ್ಲಿನ ಕಿರಿಯ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಸ್ವಾಮೀಜಿಯವರು ಶಾಸಕರ ಕಾರ್ಯವೈಖರಿ ,ಸಮಾಜದ ,ಬಡವರ ಬಗೆಗಿನ ಕಾಳಜಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: