ಸುದ್ದಿ ಸಂಕ್ಷಿಪ್ತ

ಮೇ.5ಕ್ಕೆ 104ನೇ ಕಸಾಪ ಸಂಸ್ಥಾಪನಾ ದಿನಾಚರಣೆ

ಮೈಸೂರು,ಮೇ.3 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 104ನೇ ಸಂಸ್ಥಾಪನಾ ದಿನಾಚರಣೆಯನ್ನು ಅರಮನೆ ಉತ್ತರ ದ್ವಾರದಲ್ಲಿರುವ ಕ.ಸಾ.ಪ.ಸಭಾಂಗಣದಲ್ಲಿ ಮೇ.5ರ ಸಂಜೆ 5ಕ್ಕೆ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ.

ಕವಿಯತ್ರಿ ಡಾ.ಲತಾ ರಾಜಶೇಖರ್ ಉದ್ಘಾಟಿಸುವರು, ಕ.ಸಾ.ಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕ ಡಾ.ಟಿ.ಕೆ.ಕೆಂಪೇಗೌಡ ಉಪನ್ಯಾಸ ನೀಡುವರು. (ಕೆ.ಎಂ.ಆರ್)

Leave a Reply

comments

Related Articles

error: