ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಗೆ ನೇಮಕ

ಮೈಸೂರು,ಮೇ.3 : ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾ ಕಾಂಗ್ರೆಸ್ ಸಮಿತಿಯನ್ನು ಪುನರ್ ರಚಿಸಿದ್ದು ಜಿಲ್ಲಾ ಸಮಿತಿಯ ಸದಸ್ಯರಾಗಿ ಎಂ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಆರ್.ಮೂರ್ತಿ ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: