ಸುದ್ದಿ ಸಂಕ್ಷಿಪ್ತ
ವಾರ್ಷಿಕೋತ್ಸವ ಸಮಾರಂಭ
ನೀಲಗಂಗಾ ಮಹಿಳಾ ಬಳಗದ 20ನೇ ವಾರ್ಷಿಕೋತ್ಸವ ಸಮಾರಂಭವು ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಡಿ.5ರಂದು ಸಂಜೆ 5 ಗಂಟೆಗೆ ಕುವೆಂಪುನಗರದಲ್ಲಿರುವ ಜೆಎಸ್ಎಸ್ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.