ಸುದ್ದಿ ಸಂಕ್ಷಿಪ್ತ

97ನೇ ಘಟಿಕೋತ್ಸವ

ಮೈಸೂರು ವಿಶ್ವವಿದ್ಯಾನಿಲಯದ 97ನೇ ವಾರ್ಷಿಕ ಘಟಿಕೋತ್ಸವವು ಡಿ.13ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ವಿವಿ ಕ್ರಾಫರ್ಡ್‍ಭವನದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯದ ರಾಜ್ಯಪಾಲರಾದ ವಜುಭಾಯ್ ರೂಡಾಭಾಯ್ ವಾಲಾ ಅವರು ಅಧ್ಯಕ್ಷತೆ ವಹಿಸುವರು. ಟಿಬೇಟಿಯನ್ ಜನಾಂಗದ ಆಧ್ಯಾತ್ಮಿಕ ಗುರುಗಳಾದ 14ನೇ ದಲೈ ಲಾಮ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ವಿವಿ ಸಮ ಕುಲಾಧಿಪತಿಗಳಾದ ಬಸವರಾಜ ರಾಯರೆಡ್ಡಿ ಅವರು ಉಪಸ್ಥಿತರಿರುವರು.

Leave a Reply

comments

Related Articles

error: