ಸುದ್ದಿ ಸಂಕ್ಷಿಪ್ತ

ಘರಾಣ ಉತ್ಸವ

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಡಿ.5ರಂದು ಬೆಳಗ್ಗೆ 10 ಗಂಟೆಗೆ ಕುವೆಂಪುನಗರದಲ್ಲಿರುವ ಗಾನಭಾರತಿಯ ವೀಣೆ ಶೇಷಣ್ಣದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಹಾಗೂ ತಬಲಾ ವಿಭಾಗಗಳ ವತಿಯಿಂದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ‘ಘರಾಣಾ ಉತ್ಸವ’ ಆಯೋಜಿಸಲಾಗಿದೆ.

Leave a Reply

comments

Related Articles

error: