ಸುದ್ದಿ ಸಂಕ್ಷಿಪ್ತ

ಡಾ.ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ

ಡಾ. ವಿಷ್ಣುವರ್ಧನ್ ಪ್ರತಿಷ್ಠಾನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮೈಸೂರು ಜಿಲ್ಲಾಡಳಿತದ ವತಿಯಿಂದ ಡಿ.6ರಂದು ಸಂಜೆ 4.35ಕ್ಕೆ ಎಚ್‍.ಡಿ.ಕೋಟೆ ರಸ್ತೆಯ ಉದ್ಬೂರು ಕ್ರಾಸ್‍ನಲ್ಲಿ ಡಾ. ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆಶಯ ನುಡಿ ಹೇಳಲಿದ್ದಾರೆ. ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ನಟಿ ಡಾ.ಭಾರತಿ ವಿಷ್ಣುವರ್ಧನ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಸಂಸದರಾದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು ಮತ್ತು ಮಾಜಿ ಸಚಿವ ಅಂಬರೀಶ್, ನಟ ಅನಿರುದ್ದ ಅವರು ವಿಶೇಷ ಆಹ್ವಾನಿತರು.

Leave a Reply

comments

Related Articles

error: