ಸುದ್ದಿ ಸಂಕ್ಷಿಪ್ತ

ವಿಶೇಷ ಉಪನ್ಯಾಸ ಮಾಲೆ

ಬಸವೇಶ್ವರ ಸಾಮಾಜಿಕ ಪರಿಷ್ಕರಣ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಡಿ.4ರಂದು ಮಧ್ಯಾಹ್ನ 3 ಗಂಟೆಗೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕುಲಸಚಿವರಾದ ಪ್ರೊ.ಆರ್. ರಾಜಣ್ಣ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ.ಪ್ರೀತಿ ಮಂಧರಕುಮಾರ್, ಸಂದರ್ಶಕ ಪ್ರಾಧ್ಯಾಪಕ ಡಾ.ಚಂದ್ರಶೇಖರಯ್ಯ ಭಾಗವಹಿಸಲಿದ್ದಾರೆ.

Leave a Reply

comments

Related Articles

error: