ಸುದ್ದಿ ಸಂಕ್ಷಿಪ್ತ
ಮೇ.10ರಂದು ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಮೈಸೂರು,ಮೇ.7 : ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವು ಮೇ.10ರ ಬೆಳಗ್ಗೆ 10 ಗಂಟೆಯಿಂದ ಸಂಜೆ 8ರವರೆಗೆ ಲಕ್ಷ್ಮೀಪುರಂನ ಪ್ರೀತಿ ಕ್ಯಾನ್ಸರ್ ಸೆಂಟರ್ ನಲ್ಲಿ ನಡೆಯುವುದು.
ಮಾಹಿತಿಗಾಗಿ 0821-4259259 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)