ಸುದ್ದಿ ಸಂಕ್ಷಿಪ್ತ

ಚುನಾವಣಾ ಕಣದಿಂದ ಹಿಂದೆ ಸರಿದ ಶಾಂತರಾಜು

ಮೈಸೂರು,ಮೇ.7 : ಚಾಮುಂಡೇಶ್ವರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಲಿತ ವೇಲ್ ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿದ್ದು, ದಲಿತ ಮತ್ತು ಅಲ್ಪಸಂಖ್ಯಾತರ ರಕ್ಷಣೆಯ ಹಿತದೃಷ್ಟಿಯಿಂದ ಪ್ರಸ್ತುತ ಚುನಾವಣಾ ಕಣದಿಂದ ಹಿಂಪಡೆದಿದ್ದು, ತಾವು ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: