ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಬೆಂಬಲಿಸಲು ಮನವಿ

ಮೈಸೂರು,ಮೇ.9 : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಬೆಂಬಲಿಸುವಂತೆ ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ರಫಿಕ್ ಅಲಿ ಮನವಿ ಮಾಡಿದ್ದಾರೆ.

ಬಿಜೆಪಿಯು ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ರದ್ದುಪಡಿಸಿ ಸಮಾಜ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು ಆದ್ದರಿಂದ ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಗೆ ಬೆಂಬಲಿಸಬೇಕೆಂದು ಕೋರಿದ್ದಾರೆ.(ಕೆ.ಎಂ.ಆರ್)

Leave a Reply

comments

Related Articles

error: