ಸುದ್ದಿ ಸಂಕ್ಷಿಪ್ತ

ಮೇ.19ರಂದು ಅಂತರ ಕಾಲೇಜು ಚೆಸ್ ಪಂದ್ಯಾವಳಿ

ಮೈಸೂರು,ಮೇ.11 : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲೆಪ್ಮೆಂಟ್ ಹಾಗೂ ಸೆಂಟರ್ ಫಾರ್ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ , ಮೈಸೂರು ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಅಂತರ ಕಾಲೇಜು ಮತ್ತು ಕಾರ್ಪೊರೇಟ್ ಕ್ಷಿಪ್ರ ಚೆಸ್ ಪಂದ್ಯಾವಳಿಯನ್ನು ಮೇ.19ರ ಸಂಸ್ಥೆಯಲ್ಲಿ ಆಯೋಜಿಸಿದೆ. (ಕೆ.ಎಂ.ಆರ್)

Leave a Reply

comments

Related Articles

error: