ಪ್ರಮುಖ ಸುದ್ದಿ

ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ : ಸವಾರ ಸಾವು

ರಾಜ್ಯ(ಚಾಮರಾಜನಗರ)ಮೇ.12:- ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಚಾಮರಾಜನಗರ ತಾಲೂಕಿನ ಹೆಗ್ಗವಾಡಿಯಲ್ಲಿ  ನಡೆದಿದೆ.

ಮೃತ ವ್ಯಕ್ತಿಯನ್ನು ತಗಡೂರು ಗ್ರಾಮದವರು ಎಂದು ಹೇಳಲಾಗಿದ್ದು, ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: