ಸುದ್ದಿ ಸಂಕ್ಷಿಪ್ತ

ಸರಗಳ್ಳನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮೈಸೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಹಾಗೂ ಸರಗಳವು ಮಾಡುತ್ತಿದ್ದ ಕಳ್ಳನೋರ್ವನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತನನ್ನು ಮಹಮ್ಮದ್ ಸಲ್ಮಾನ್ (21) ಎಂದು ಗುರುತಿಸಲಾಗಿದೆ. ಬಂಧಿತನಿಂದ ಹತ್ತು ಲಕ್ಷರೂಪಾಯಿ ಮೌಲ್ಯದ ಆರು ದ್ವಿಚಕ್ರ ವಾಹನಗಳು ಹಾಗೂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ಮೈಸೂರಿನ ರಿಂಗ್ ರೋಡ್ ಬಳಿ ಮಹಮ್ಮದ್ ಸಲ್ಮಾನ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Leave a Reply

comments

Related Articles

error: