ಪ್ರಮುಖ ಸುದ್ದಿ

ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಮಿತ್ ಷಾ ವಿಶ್ವಾಸ

ದೇಶ(ಗೋವಾ)ಮೇ.14:- ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಣಜಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಮೇ.15ರ ಸಾಯಂಕಾಲ ಭಾರತೀಯ ಜನತಾ ಪಾರ್ಟಿ ಕರ್ನಾಟಕದಲ್ಲಿ ಸರ್ಕಾರ ರಚಿಸಲಿದೆ. ಈ ಬಾರಿ ಬೆಜೆಪಿಯತ್ತ ಜನತೆ ಒಲವು ತೋರಿರುವುದು ಕಂಡು ಬಂದಿದ್ದು, ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲವೆಂದು ತಿಳಿಸಿದರು. ಪಣಜಿಯ ಡಾ.ಶ್ಯಾಂ ಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಬಿಜೆಪಿಯ 15,000 ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: