ಮೈಸೂರು

ಮಾನಸಿಕ ಅಸ್ವಸ್ಥ ಗೃಹಿಣಿ ಆತ್ಮಹತ್ಯೆ

ಮೈಸೂರು,ಮೇ.14:- ಮಾನಸಿಕ ಅಸ್ವಸ್ಥ ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಬೋಗಾದಿ ಎರಡನೇ ಹಂತದ ನಿವಾಸಿ ಜಗದೀಶ್ ಪತ್ನಿ ಶುಭಾ(38) ಎಂದು ಗುರುತಿಸಲಾಗಿದೆ. ಪತಿ ಜಗದೀಶ್ ಮೆಕಾನಿಕ್ ಆಗಿದ್ದು ಮಕ್ಕಳೊಂದಿಗೆ ಮಡಿಕೇರಿಗೆ ತೆರಳಿದ್ದರು. ಸಂಜೆ ವಾಪಸ್ ಬಂದು ನೋಡಿದಾಗ ಮತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: