ಪ್ರಮುಖ ಸುದ್ದಿಮೈಸೂರು

ಹುಣಸೂರಿನಲ್ಲಿ ಮುನ್ನಡೆ ಕಾಯ್ದುಕೊಂಡ ಜೆಡಿಎಸ್ ಅಭ್ಯರ್ಥಿ ಎಚ್. ವಿಶ್ವನಾಥ್‌

ಮೈಸೂರು,ಮೇ.15:- ಹುಣಸೂರಿನಲ್ಲಿ ಜೆಡಿಎಸ್  ಅಭ್ಯರ್ಥಿ ಎಚ್. ವಿಶ್ವನಾಥ್‌ ಮುನ್ನಡೆ  ಕಾಯ್ದುಕೊಂಡಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್‌.ವಿಶ್ವನಾಥ್‌ 938 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು 5,931 ಮತಗಳಿಂದ ಮುನ್ನಡೆ ಸಾಧಿಸಿದ್ದು,  ಕಾಂಗ್ರೆಸ್‌ನ ಎಚ್‌.ಪಿ.ಮಂಜುನಾಥ್‌ ಹಿನ್ನಡೆ ಸಾಧಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: