ಪ್ರಮುಖ ಸುದ್ದಿ

ಕಾಂಗ್ರೆಸ್ ನ ಡಾ. ಗೀತಾ ಮಹದೇವ್ ಪ್ರಸಾದ್ ಗೆ ಹಿನ್ನಡೆ

ರಾಜ್ಯ(ಚಾಮರಾಜನಗರ)ಮೇ.15:- ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ನ ಡಾ. ಗೀತಾ ಮಹದೇವ್ ಪ್ರಸಾದ್ ಗೆ ಹಿನ್ನಡೆಯುಂಟಾಗಿದೆ.

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ 19013 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ನೆಲಮಂಗಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿಗೆ ಹಿನ್ನಡೆಯುಂಟಾಗಿದೆ. ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಮುನ್ನಡೆ ಸಾಧಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: