ಕರ್ನಾಟಕಪ್ರಮುಖ ಸುದ್ದಿ

ಹೊಳೆನರಸೀಪುರದಲ್ಲಿ ಎಚ್.ಡಿ.ರೇವಣ್ಣಗೆ ಗೆಲುವು

ಬೆಂಗಳೂರು,ಮೇ 15-ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಎಲ್ಲರ ಚಿತ್ತವಿದ್ದು, ಜೆಡಿಎಸ್ ರಾಜ್ಯದಲ್ಲಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹೊಳೆ ನರಸೀಪುರದಲ್ಲಿ ಜೆಡಿಎಸ್ ತನ್ನ ಗೆಲುವಿನ ಖಾತೆಯನ್ನು ತೆರೆದಿದೆ.

ಎಚ್.ಡಿ.ರೇವಣ್ಣ 10 ಸಾವಿರ ಮತಗಳ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ. ಬಿಜೆಪಿ ಮಂಜೇಗೌಡ, ಕಾಂಗ್ರೆಸ್ ಅಭ್ಯರ್ಥಿ ಎಂ.ಎನ್.ರಾಜು ಅವರನ್ನು ಸೋಲಿಸುವ ಮೂಲಕ ವಿಜಯ ಮಾಲೆ ಧರಿಸಿದ್ದಾರೆ. ಇನ್ನು ಕೋಲಾರದಲ್ಲಿಯೂ ಕೂಡ ಜೆಡಿಎಸ್ ಅಭ್ಯರ್ಥಿ ಶ್ರೀನಿವಾಸ್ ಗೌಡ ವಿಜಯಯಿಯಾಗಿದ್ದಾರೆ. (ಎಂ.ಎನ್)

 

Leave a Reply

comments

Related Articles

error: