ಪ್ರಮುಖ ಸುದ್ದಿ

ಮೋದಿ-ಶಾ ನೇತೃತ್ವದ ನಾಯಕತ್ವ ಗೆದ್ದಿದೆ ; ರವಿಶಂಕರ್ ಪ್ರಸಾದ್

ದೇಶ(ನವದೆಹಲಿ)ಮೇ.15:- ಕರ್ನಾಟಕದ ಜನತೆ ಸಾರ್ವಜನಿಕ ಬೆಂಬಲ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರ ನಾಯಕತ್ವಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಕರ್ನಾಟಕದ ಜನತೆಗೆ ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದ ಅವರು ಪ್ರಧಾನಿ ನರೇಂದ್ರ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನ್ನು ಕರ್ನಾಟಕದ ಜನತೆ ಒಪ್ಪಿದ್ದಾರೆ. ಕರ್ನಾಟಕದ ಜನತೆ ವಿಶ್ವಾಸ ಮತ್ತು ಪ್ರೀತಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳನ್ನು ತಿಳಿಸುತ್ತೇನೆ ಎಂದಿದ್ದಾರೆ. (ಎಸ್.ಎಚ್)

Leave a Reply

comments

Related Articles

error: