ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ಕಾಮಯ್ಯ

ಚಿಂಗಾರಿ ಖ್ಯಾತಿಯ ನಟಿ ದೀಪಿಕಾ ಕಾಮಯ್ಯ ಭಾನುವಾರದಂದು ದಾಂಪತ್ಯ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ. ಆಸ್ಟ್ರೇಲಿಯಾ ಮೂಲದ ಉದ್ಯಮಿ ಸುಮಂತ್ ಗೋಪಿ ಅವರೊಂದಿಗೆ ನವ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇವರ ವಿವಾಹ ಮಹೋತ್ಸವವು ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿರುವ ಮಣಿಪಾಲ್ ಕೌಂಟಿ ರೆಸಾರ್ಟ್‍ನಲ್ಲಿ ನೆರವೇರಿದೆ. ನಾಯ್ಡು ಸಂಪ್ರದಾಯದಂತೆ ಮದುವೆ ನಡೆದಿದೆ.

Leave a Reply

comments

Related Articles

error: