ಮೈಸೂರು

ಡಿ.6: ರಕ್ತದಾನ ಶಿಬಿರ

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಡಿಸೆಂಬರ್ 6ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿ ಎಸ್.ಸಿ.ಮೋರ್ಚಾ ಅಧ್ಯಕ್ಷ ನಾಗರಾಜು ಎಂ. ಮಾತನಾಡಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆಯ ಪ್ರಯುಕ್ತ ಡಿ ಮೈಸೂರಿನ  ಬಿಜೆಪಿ ಕಚೇರಿಯಲ್ಲಿ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಮುರುಳಿ, ಈಶ್ವರ್, ಮಹೇಶ್ ಪ್ರಸಾದ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: