ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಐಟಿಐ : ಅರ್ಜಿ ಆಹ್ವಾನ

ಮೈಸೂರು,ಮೇ.18 ಜೆಎಸ್ಎಸ್ ಮಹಾವಿದ್ಯಾಪೀಠದ ಜಗದ್ಗುರು ಶ್ರೀಶಿವರಾತ್ರೀಶ್ವರ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್ ಎಲೆಕ್ಟ್ರಾನಿಕ್, ಮ್ಯಾನಿಕ್ ವೃತ್ತಿಗಳ ಅನುದಾನಿತ ಸೀಟುಗಳಿಗೆ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಆರಂಭಿಸಲಾಗಿದೆ.

ಮೇ.15 ರಿಂದ ಜೂ.18ರವರೆಗೆ WWW.Det.Karnataka.Org ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ 08221-223095, 297206, 9686677276 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: