ಸುದ್ದಿ ಸಂಕ್ಷಿಪ್ತ

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು : ಅರ್ಜಿ ಆಹ್ವಾನ

ಮೈಸೂರು,ಮೇ.18 : ನ್ಯಾಕ್ ‘ಬಿ’ ಶ್ರೇಣಿ ಮಾನ್ಯತೆ ಹೊಂದಿರುವ ವಿಜಯನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪದವಿ ತರಗತಿಗಳ ಪ್ರವೇಶಾತಿ ಆರಂಭವಾಗಿದೆ.

2018-19ನೇ ಸಾಲಿನ ಬಿ.ಎ,ಬಿ.ಎಸ್ಸಿ,ಬಿ.ಕಾಂ, ಬಿಬಿಎ, ಪದವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: