ಮೈಸೂರು

ಇಂದು ಹೊಟೇಲ್ ಮಾಲೀಕರ ಸಂಘದಿಂದ ಚಿಲ್ಲರೆ ವಿತರಣೆ

ಮೈಸೂರು ಹೊಟೇಲ್ ಮಾಲೀಕರ ಸಂಘದಿಂದ ಹಿರಿಯ ನಾಗರೀಕರಿಗೆ ಹಾಗೂ ವಿಕಲಚೇತನರಿಗೆ ಚಿಲ್ಲರೆ ನೋಟಗಳ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಇಂದು (ಡಿ.6) ಮಂಗಳವಾರ ಬೆಳಿಗ್ಗೆ 11ಗಂಟೆಗೆ ಸಂಘದ ಕಚೇರಿಯಲ್ಲಿ ಚಿಲ್ಲರೆ ವಿತರಿಸಲಾಗುವುದು. ಕೇಂದ್ರ ಸರ್ಕಾರದ ನೋಟು ಅಮಾನ್ಯ ಹಿನ್ನೆಲೆಯಲ್ಲಿ ತಲೆದೋರಿರುವ ಚಿಲ್ಲರೆ ಸಮಸ್ಯೆಯನ್ನು ಮನಗಂಡಿರುವ ಸಂಘವ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು  ಎಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481529200 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: