ಸುದ್ದಿ ಸಂಕ್ಷಿಪ್ತ

ನಾಳೆ ಎನ್.ಐ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಭೆ

ಮೈಸೂರು,ಮೇ.19 : ನ್ಯಾಷನಲ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ವಾರ್ಷಿಕ ಮಹಾಸಭೆಯನ್ನು ಮೇ.20ರ ಬೆಳಗ್ಗೆ 11ಕ್ಕೆ  ಕಾಲೇಜಿನ ಭಾರತರತ್ನ ಸರ್ವಪಲ್ಲಿ ರಾಧಾಕೃಷ್ಣ ಸಭಾಂಗಣದಲ್ಲಿ ಆಯೋಜಿಸಿದೆ ಎಂದು ಕಾರ್ಯದರ್ಶಿ ಡಾ.ಎಂ.ಮೋಹನ್ ರಾಮ್ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: