ಮೈಸೂರು

ಪ್ರೋತ್ಸಾಹಧನ ವಿತರಣೆ

ಮೈಸೂರು ಮಹಾನಗರ ಪಾಲಿಕೆಯ ನೌಕರರ ಸಹಕಾರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮೈಸೂರು ಮಹಾನಗರಪಾಲಿಕೆ ಕಚೇರಿಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೇಯರ್ ಬಿ.ಎಲ್.ಭೈರಪ್ಪ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಬಿ.ಭಾಸ್ಕರ್, ಪಾಲಿಕೆಯ ಆಯುಕ್ತ ಜೆ.ಜಗದೀಶ್, ಎಸ್.ಬಾಲು, ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಒಟ್ಟು ಮೂವತ್ತೇಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

Leave a Reply

comments

Related Articles

error: