ಮೈಸೂರು

ಸಂವಿಧಾನ ಶಿಲ್ಪಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 60ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೈಸೂರಿನ ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆಗೈಯ್ಯಲಾಯಿತು.

ಮೈಸೂರಿನ ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಹಾನಗರ ಪಾಲಿಕೆ ಮೇಯರ್ ಬಿ.ಎಲ್.ಭೈರಪ್ಪ ಹೂವಿನ ಹಾರವನ್ನು ಅರ್ಪಿಸಿದರಲ್ಲದೇ ಪುಷ್ಪಾರ್ಚನೆಗೈದರು. ಈ ಸಂದರ್ಭ ಜಿಲ್ಲಾಧಿಕಾರಿ ಡಿ.ರಂದೀಪ್, ಪುರುಷೋತ್ತಮ, ಪಾಲಿಕೆಯ ಹಲವು ಸದಸ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: