ಕರ್ನಾಟಕ

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

ಮಂಡ್ಯ (ಮೇ 22): ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು, ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಕಾರ್ಯಕ್ರಮದಡಿ 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

ಅಸಿಸ್ಟೆಂಟ್ ಎಲೆಕ್ಟ್ರಿಯಷನ್, ರಿಟೇಲ್ ಸೇಲ್ಸ್ ಅಸೋಸಿಯೇಟ್, ಡೊಮೆಸ್ಟಿಕ್ ಐಟಿ ಹೆಲ್ಪ್‍ಡೆಸ್ಕ್ ಅಟೆಂಡೆಂಟ್, ಫೀಲ್ಧ ಟೆಕ್ನೀಷಿಯನ್ ಅದರ್ ಹೋಮ್ ಅಪ್ಲೈಯನ್ಸಸ್ ಹಾಗೂ ಡೊಮೆಸ್ಟಿಕ್ ಐಟಿ ಹೆಲ್ಪ್’ಡೆಸ್ಕ್ ಅಟೆಂಟೆಂಟ್ ವಿಷಯಗಳಲ್ಲಿ ಉಚಿತ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8904517831, 9535718831 08232 227541 ಸಂಪರ್ಕಿಸಬಹುದು ಅಥವಾ ಮಂಡ್ಯ ನಗರದ ಕೆವಿಎಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರವನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: