ಮೈಸೂರು

ಸುತ್ತೂರು ಶಾಖಾ ಮಠಕ್ಕೆ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಮೈಸೂರು,ಮೇ.23:-  ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತವರ ಪತ್ನಿ ಅನಿತಾ ಕುಮಾರಸ್ವಾಮಿ ಭೇಟಿ ನೀಡಿದರು.

ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದ ಅವರು ಸುತ್ತೂರು ವೀರಸಿಂಹಾಸನ ಮಠದ ಪೀಠಾಧ್ಯಕ್ಷ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಸ್ವಾಮೀಜಿ ಅವರೊಂದಿಗೆ ಸುಮಾರು 10 ನಿಮಿಷಗಳ ಕಾಲ ಗೌಪ್ಯ ಮಾತುಕತೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: