ಪ್ರಮುಖ ಸುದ್ದಿ

ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಗೆ ಅವಕಾಶ

ರಾಜ್ಯ(ಬೆಂಗಳೂರು), ಮೇ 24:- ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇರುವ ದಿನಗಳಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯರಿರುತ್ತಾರೆ.

ಅವರ ಜೆಪಿ ನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣಿಯಿಂದ ಬಡಾವಣೆಯ ಇತರ ನಿವಾಸಿಗಳಿಗೆ ಅಡಚಣಿಯಾಗುವುದರಿಂದ  ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಇಚ್ಛಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: