ಸುದ್ದಿ ಸಂಕ್ಷಿಪ್ತ

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ

ಜಿಲ್ಲಾಡಳಿತ ಹಾಗೂ ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ ವತಿಯಿಂದ ಡಿ.07 ರಂದು ಬೆ.11 ಗಂಟೆಗೆ ಸ್ಕ್ವಾಡ್ರನ್ ಲೀಡರ್ ಎ.ಬಿ.ದೇವಯ್ಯ ಭವನದಲ್ಲಿ ‘ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ’ಯನ್ನು ಆಚರಿಸಲಾಗುತ್ತಿದೆ. ಮೇಜರ್ ಜನರಲ್ ಸಿ.ಕೆ.ಕರುಂಬಯ್ಯ ಮತ್ತು ಏರ್ ಕಮೋಡೊರ್ ಕೆ.ಹೆಚ್.ಸುರೇಶ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply

comments

Related Articles

Check Also

Close
error: