ಸುದ್ದಿ ಸಂಕ್ಷಿಪ್ತ

ನೃತ್ಯ ಆರಾಧನಾ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ

ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ  ಡಿ.10 ರಂದು ಗಾನಭಾರತೀ ವೀಣೆಶೇಷಣ್ಣ ಭವನದಲ್ಲಿ ಕೆ.ವನಜಾಕ್ಷಮ್ಮ ಸಂಸ್ಮರಣಾ 19 ನೇ ವರ್ಷದ ನೃತ್ಯ ಆರಾಧನಾ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

Leave a Reply

comments

Related Articles

Check Also

Close
error: