ಸುದ್ದಿ ಸಂಕ್ಷಿಪ್ತ
ರಾಜ್ಯ ಮಟ್ಟದ ವಿಚಾರ ಸಂಕಿರಣ
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಡಿ.7 ರಂದು ಬೆ.9.30 ಕ್ಕೆ ನಾಟಕ ವಿಭಾಗ ವತಿಯಿಂದ ‘ಅಭಿಜಾತ ರಂಗಭೂಮಿಯೊಂದಿಗೆ ಅನುಸಂಧಾನ’ ಎಂಬ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.