ಸುದ್ದಿ ಸಂಕ್ಷಿಪ್ತ

ಉಚಿತ ನೇತ್ರ ಚಿಕಿತ್ಸಾ ಶಿಬಿರ

ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಧಾನ್ ಫೌಂಡೇಶನ್ ಮೈಸೂರು ಹಾಗೂ ವಿನಾಯಕ ಕ್ರೀಡಾ ಸಂಸ್ಥೆ ಇವರ ಸಹಯೋಗದಲ್ಲಿ ಡಿ.14 ರಂದು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: