ಸುದ್ದಿ ಸಂಕ್ಷಿಪ್ತ

ಮೇ.29ರಂದು ಆರೋಗ್ಯ ತಪಾಸಣಾ ಶಿಬಿರ

ಮೈಸೂರು,ಮೇ.26 : ಮೈಸೂರು ವೀರಶೈವ ಸಜ್ಜನ ಸಂಘದ ವತಿಯಿಂದ ಕಬೀರ್ ರಸ್ತೆಯ ಕಂಠಿಮಲ್ಲಣ್ಣ ಕಲ್ಯಾಣ ಮಂದಿರದಲ್ಲಿ ಮೇ.29ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2 ರವರೆಗೆ ಉಚಿತ ಹೃದಯ ಮತ್ತು ಕಣ್ಣಿನ ತಪಾಸಣಾ ಶಿಬಿರ ನಡೆಸಲಾಗುವುದು.

ಶಿಬಿರದಲ್ಲಿ ನಾರಾಯಣ ಹೃದಯಾಲಯ ಹಾಗೂ ಅನ್ನಪೂರ್ಣ ಕಣ್ಣಿನ ಚಿಕಿತ್ಸಾ ಕೇಂದ್ರವು ಪಾಲ್ಗೊಳ್ಳುತ್ತಿದೆ. (ಕೆ.ಎಂ.ಆರ್)

Leave a Reply

comments

Related Articles

error: