
ಕರ್ನಾಟಕ
ಸಿಡಿಲು ಬಡಿದು ವ್ಯಕ್ತಿ ಸಾವು
ಧಾರವಾಡ ,ಮೇ.28: ಸಿಡಿಲು ಗುಡುಗು ಸಹಿತ ಮಳೆಗೆ ವ್ಯಕ್ತಿ ಬಲಿಯಾಗಿರುವ ಘಟನೆ ಜಿಲ್ಲೆ ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿವಾಜಿ ನಾಗಪ್ಪ ಸಾಗ್ರೇಕರ (45) ಎಂದು ಗುರುತಿಸಲಾಗಿದೆ. ರಾಜ್ಯದ ಜಿಲ್ಲೆಯಲ್ಲಿ ಭಾರೀ ಮಳಯಾಗಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ( ಪಿ.ಎಸ್ )