ಸುದ್ದಿ ಸಂಕ್ಷಿಪ್ತ

ಜೂ.4 ರಂದು ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ

ಮೈಸೂರು,ಮೇ 29-ವಾಣಿಜ್ಯ ತೆರಿಗೆ ಇಲಾಖೆ ಉಪಆಯುಕ್ತ ದಿ.ಬಿ.ಎಂ.ಮರಿಗೌಡ ಸ್ಮರಣಾರ್ಥ ವಿಜಯನಗರ ಸಾಂಸ್ಕೃತಿಕ ಸಂಸ್ಥೆ, ಪಡವಾರಹಳ್ಳಿ (ವಿನಾಯಕನಗರ) ಗ್ರಾಮಾಭ್ಯುದಯ ಟ್ರಸ್ಟ್, ಮೈಸೂರು ಜಿಲ್ಲಾ ಅಂಧತ್ವ ನಿವಾರಣೆ ಸಂಸ್ಥೆ, ಮೈಸೂರು ರೇಸ್ ಕ್ಲಬ್ ಚಾರಿಟಬಲ್ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜೂನ್ 4 ರಂದು ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಪಡುವಾರಹಳ್ಳಿಯ ಶ್ರೀ ವರಸಿದ್ಧಿ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9972962665 ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: